ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್  ಸಮಾವೇಶ

ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಾವೇಶ

ಮಂಗಳೂರು:ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಮಹಿಳಾ ಸಮಾವೇಶ ಸೆ. 26 ರಂದು ಮಂಗಳಾದೇವಿಯ ಕಾಂತಿ ಚರ್ಚ್ ಸಭಾ ಭವನದಲ್ಲಿ ಸಂಜೆ 3.30 ಗಂಟೆಗೆ ಜರಗಲಿದೆ. ಈ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವಬಿ. ರಮಾನಾಥ್ ರೈ, ಶಾಸಕ ಜೆ.ಆರ್.ಲೋಬೊ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ,ಮಮತಾ ಗಟ್ಟಿ, ಇಬ್ರಾಹಿಮ್...
ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್  ಸಮಾವೇಶ

ಕಂದಾಯ ಅದಾಲತ್

ಮಂಗಳೂರು: ಮಂಗಳೂರು ಎ ಹೋಬಳಿಯ ಅತ್ತಾವರ ಮತ್ತು ಮಂಗಳೂರು ತೋಟ ಗ್ರಾಮಗಳ ಕಂದಾಯ ಅದಾಲತ್ ಕಾರ್ಯಕ್ರಮ ಸೆ.26 ರಂದು ಬೆಳಿಗ್ಗೆ 10 ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಹಳೆ ಕಟ್ಟಡದಲ್ಲಿ ಜರಗಲಿದೆ. ಈ ಸಭೆಯಲ್ಲಿ ಶಾಸಕರಾದ ಜೆ.ಆರ್.ಲೋಬೊ ಭಾಗವಹಿಸಲಿದ್ದಾರೆ.ಪಹಣಿ ಪತ್ರದ ತಿದ್ದು ಪಡಿ ಸಹಿತ ಕಂದಾಯ ಇಲಾಖೆಯ ಸಮಸ್ಯೆಗಳಿಗೆ ಈ ಕಂದಾಯ...
ಬಜಾಲ್ ಅಂಡರ್ ಪಾಸ್ ಅನಾನೂಕೂಲತೆ ವೀಕ್ಷಿಸಿದ ಜೆ.ಆರ್.ಲೋಬೊ

ಬಜಾಲ್ ಅಂಡರ್ ಪಾಸ್ ಅನಾನೂಕೂಲತೆ ವೀಕ್ಷಿಸಿದ ಜೆ.ಆರ್.ಲೋಬೊ

ಮಂಗಳೂರು: ಬಜಾಲ್ ಅಂಡರ್ ಪಾಸ್ ನಲ್ಲಿ ಮಳೆಗಾಲದಲ್ಲಿ ನೀರು ನಿಂತಿರುವುದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರು ಸ್ಥಳ ಪರಿಶೀಲನೆ ಮಾಡಿದರು. ಅಧಿಕಾರಿಗಳು ನೀರನ್ನು ತೆರವುಗೊಳಿಸಲು ಪಂಪ್ ಅಳವಡಿಸಿದ್ದು ಇದು ಸಮರ್ಪಕವಾಗಿಲ್ಲದಿರುವ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು....
ಸೆ. 26 ರಂದು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಾವೇಶ

ಸೆ. 26 ರಂದು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಾವೇಶ

ಮಂಗಳೂರು:ಮಂಗಳೂರು ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಮಹಿಳಾ ಸಮಾವೇಶ ಸೆಪ್ಟಂಬರ್ 26 ರಂದು ಸಂಜೆ 3.30 ಕ್ಕೆ ಮಂಗಳಾ ದೇವಿಯ ಬಳಿ ಇರುವ ಕಾಂತಿ ಚರ್ಚ್ ಸಭಾಂಗಣದಲ್ಲಿ ಆಯೋಜಿಲಾಗಿದೆ ಎಂದು ದಕ್ಷಿಣ ಬ್ಲಾಕ್ ಮಹಿಳಾ ಅಧ್ಯಕ್ಷೆ ನಮಿತಾ ಡಿ.ರಾವ್ ತಿಳಿಸಿದರು. ಅವರು ಈ ಸಮಾವೇಶಕ್ಕೆ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ...
ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್  ಸಮಾವೇಶ

ಸೆ.23: ಜನಸಂಪರ್ಕ ಸಭೆ ಮುಂದೂಡಿಕೆ

ಮಂಗಳೂರು: ಬದ್ರಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.23 ರಂದು ಸಂಜೆ 4.00 ಗಂಟೆ ಶಾಸಕ ಜೆ.ಆರ್.ಲೋಬೊ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯನ್ನು ಮುಂದೂಡಲಾಗಿದೆ. ಬೆಂಗಳೂರಲ್ಲಿ ತುರ್ತು ಅಧಿವೇಶನ ಕರೆದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನಸಂಪರ್ಕಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.. ಮುಂದಿನ...