ಮಂಗಳೂರು:ಮಂಗಳೂರಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು, ಬಸ್ ನಿಲ್ದಾಣಗಳಿಲ್ಲದ ಕಡೆಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಸ್ ವೇ ನಿರ್ಮಾಣ ಮಾಡಬೇಕು ಎಂದು ಶಾಸಕ ಜೆ.ಆರ್.ಲೋಬೊ ಸಹನೆ ಮಾಡಿದರು. ಮಂಗಳೂರಲ್ಲಿ ವಾಹನಗಳ ದಟ್ಟಣಿ ಹೆಚ್ಚುತ್ತಿರುವ ಹಿನ್ನೆಯಲ್ಲಿ ಅವರು ಇಂದು...
ಮಂಗಳೂರು:ವಿದ್ಯುತ್ ವಿತರಣೆಗೆ ನೆರವಾಗುವ ನಿಟ್ಟಿನಲ್ಲಿ ಉರ್ವಾದಲ್ಲಿ ಸಬ್ ಸ್ಟೇಶನ್ ನಿರ್ಮಾಣಕ್ಕೆ ಅಗತ್ಯವಾದ ಭೂಮಿಯನ್ನು ಒದಗಿಸಲಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಶುಕ್ರವಾರ ಮೆಸ್ಕಾಂ ಸಲಹಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಎ.ಬಿ.ಶೆಟ್ಟಿ ಸರ್ಕಲ್ ನಿಂದ ಕರಾವಳಿ ವೃತ್ತದ ವರೆಗೆ ಭೂಗತಕೇಬಲ್...
ಮಂಗಳೂರು: ಮರಳು ಸಾಗಾಟ ಪುನರಾರಂಭ ಮಾಡುವ ಕುರಿತು ಒಂದು ಸಭೆ ಕರೆದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಅವರು ಭರವಸೆ ನೀಡಿದ್ದಾರೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದ್ದಾರೆ. ತಾನು ಜಿಲ್ಲಾಧಿಕಾರಿಗಳ ಜೊತೆ ಇಂದು ಮಾತನಾಡಿದ್ದು ಮರಳು ಸಾಗಾಟ ಸ್ಥಗಿತಗೊಂಡಿರುವುದರಿಂದ ಆಗುತ್ತಿರುವ...
ಮಂಗಳೂರು: ಮರಳು ಸಾಗಾಟದ ಬಗ್ಗೆ ನಾಳೆ (ಶನಿವಾರ) ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸುವುದಾಗಿ ಶಾಸಕ ಜೆ.ಆರ್.ಲೋಬೊ ಭರವಸೆ ನೀಡಿದರಲ್ಲದೆ ಎಲ್ಲರೂ ಕುಳಿತು ಚರ್ಚಿಸಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುವುದಾಗಿ ಹೇಳಿದರು. ಶಾಸಕ ಜೆ.ಆರ್.ಲೋಬೊ ಅವರನ್ನು ಇಂದು ಭೇಟಿ ಮಾಡಿದ ಕ್ರೆಡೈಲ್ ಪದಾಧಿಕಾರಿಗಳ ಜೊತೆ ವಿವರ ಪಡೆದ...
ಭಾರತ ಸೇವಾದಳದ ಶಾಖೆ ತಾ 30/06/2016 ರಂದು ಬಲ್ಮಠ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಉದ್ಘಾಟನೆಗೊಂಡಿದೆ. ಸುಮಾರು 50 ಮಂದಿ ವಿದ್ಯಾರ್ಥಿನಿಗಳಿರುವ ಶಾಖೆಯನ್ನು ಮಂಗಳೂರು ರೋಟರಿ ಕ್ಲಬ್ ನ ಅಧ್ಯಕ್ಷ ಹಾಗೂ ಉದ್ಯಮಿ ಶ್ರೀ ಇಲ್ಯಾಸ್ ಸಾಂಕ್ಟಿಸ್ ಉದ್ಘಾಟನೆಗೈದು ಮಾತನಾಡುತ್ತಾ ದೇಶದಲ್ಲಿ ಇಂದು ಶೇ60 ರಷ್ಟು ಯುವ ಜನತೆ ಇದ್ದಾರೆ....