ಶಾಲಾ ಮಕ್ಕಳನ್ನು ಒಯ್ಯುವ  ವಾಹನಗಳ ಚಾಲಕರ/ ಮಾಲಕರ ಸಮಸ್ಯೆಯನ್ನು ನೀಗಿಸಲು  ಶಾಸಕ ಲೋಬೊಗೆ ಕಾಂಗ್ರೆಸ್ ಮನವಿ.

ಶಾಲಾ ಮಕ್ಕಳನ್ನು ಒಯ್ಯುವ ವಾಹನಗಳ ಚಾಲಕರ/ ಮಾಲಕರ ಸಮಸ್ಯೆಯನ್ನು ನೀಗಿಸಲು ಶಾಸಕ ಲೋಬೊಗೆ ಕಾಂಗ್ರೆಸ್ ಮನವಿ.

ಜೂನ್ 27 ರಂದು ಸಭೆಗೆ ಶಾಸಕರು ನಿರ್ಧಾರ ಇತ್ತೀಚೆಗೆ ನಡೆದಂತಹ ರಸ್ತೆ ಅವಘಡದಲ್ಲಿ ಶಾಲಾ ಮಕ್ಕಳು ಮೃತಪಟ್ಟ ಹಿನ್ನಲೆಯಲ್ಲಿ ಜಿಲ್ಲಾಡಳಿತದ ಸೂಚನೆಯಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ವಾಹನಗಳನ್ನು ತಪಾಸಣೆ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಆದರೆ ಈ ತಪಾಸಣೆಯಿಂದ ಕೆಲವೊಂದು ಅಡಚಣೆಗಳು...
ಮಹಿಳೆಯರು ಸ್ವಾವಲಂಬಿಗಳಾಗಬೇಕು. – ಶಾಸಕ ಲೋಬೊ

ಮಹಿಳೆಯರು ಸ್ವಾವಲಂಬಿಗಳಾಗಬೇಕು. – ಶಾಸಕ ಲೋಬೊ

ಸಮಾಜದಲ್ಲಿ ಮಹಿಳೆಯರಿಗೆ ವಿಶೇಷವಾದ ಸ್ಥಾನಮಾನವಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸವನ್ನು ಕೂಡ ಪಡೆದಿರುತ್ತಾರೆ. ಸ್ವಂತ ಉದ್ಯೋಗವನ್ನು ಅನೇಕ ಮಹಿಳೆಯರು ನಡೆಸುವುದರ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಮಹಿಳೆಯರು ಸ್ವಾವಲಂಬಿಗಳಾದರೆ ಸಮಾಜವು ಎತ್ತರಕ್ಕೆ ಬೆಳೆಯಬಹುದು. ಮಹಿಳೆಯರು ಹೇಗೆ ಒಂದು ಸಂಸಾರವನ್ನು ಯಶಸ್ವಿಯಾಗಿ...
ಕಾಂಗ್ರೆಸ್ ಪಕ್ಷದಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ – ಶಾಸಕ ಲೋಬೊ

ಕಾಂಗ್ರೆಸ್ ಪಕ್ಷದಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ – ಶಾಸಕ ಲೋಬೊ

ಕಾಂಗ್ರೆಸ್ ಪಕ್ಷವು ನಿಷ್ಠಾವಂತ ಹಾಗೂ ಹಿರಿಯ ಕಾರ್ಯಕರ್ತರನ್ನು ಗುರುತಿಸಿ, ಅವರು ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರನ್ನಾಗಿ ನೇಮಿಸಿರುವುದು ನಮಗೆಲ್ಲರಿಗೂ ಅತೀವ ಸಂತಸ ತಂದಿದೆ ಮತ್ತು ಪಕ್ಷವು ನಿಷ್ಠಾವಂತ ಕಾರ್ಯಕರ್ತರಿಗೆ ಗೌರವವನ್ನು ನೀಡಿದೆ ಎಂದು...
ನಗರದ ವಿಸ್ತ್ರತ ಭಾಗಗಳಿಗೆ ಹೆಚ್ಚಿನ ಅನುದಾನ ನೀಡಲು ಬದ್ದ – ಶಾಸಕ ಲೋಬೊ

ನಗರದ ವಿಸ್ತ್ರತ ಭಾಗಗಳಿಗೆ ಹೆಚ್ಚಿನ ಅನುದಾನ ನೀಡಲು ಬದ್ದ – ಶಾಸಕ ಲೋಬೊ

ಮರೋಳಿ ವಾರ್ಡ್ ನಲ್ಲಿ ಅನೇಕ ಕಡೆ ಏರು ತಗ್ಗು ಪ್ರದೇಶಗಳಿರುತ್ತದೆ. ಹಂತಹಂತವಾಗಿ ಈ ಪ್ರದೇಶದಲ್ಲಿ ಕಾಮಗಾರಿಗಳು ನಡೆಯುತ್ತದೆ. ಎಲ್ಲಾ ಕಾಮಗಾರಿಗಳಿಗೆ ಸಾರ್ವಜನಿಕರ ಸಹಕಾರ ಅತೀ ಮುಖ್ಯ. ಈ ಪ್ರದೇಶವು ನಗರ ವಿಸ್ತ್ರತ ಭಾಗವಾಗಿರುವುದರಿಂದ ಹೆಚ್ಚಿನ ಅನುದಾನವನ್ನು ನೀಡಲು ಬಯಸಿದ್ದೇವೆ. ಕೆಲವು ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ...
ಬಜಾಲ್ ಅಂಡರ್ ಪಾಸ್ ಭೇಟಿ

ಬಜಾಲ್ ಅಂಡರ್ ಪಾಸ್ ಭೇಟಿ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ರವರು ನಗರದ ಬಜಾಲ್ ಅಂಡರ್ ಪಾಸ್ ಬಳಿ ಇರುವ ವೀರನಗರ ಹಾಗೂ ಜಯನಗರಕ್ಕೆ ಹೋಗುವ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು. ಸುಮಾರು 1.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ರಸ್ತೆ ಕಾಮಗಾರಿಯನ್ನು ಲ್ಯಾಂಡ್ ಆರ್ಮಿ ಸಂಸ್ಥೆಗೆ ವಹಿಸಲಾಗಿದೆ....