ರಂಝಾನ್ ಉಪವಾಸದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ರವರ ನೇತೃತ್ವದಲ್ಲಿ ಮಸೀದಿಗಳ ಮುಖಂಡರು ನಗರದಲ್ಲಿ ಇಂದು ಪೊಲೀಸ್ ಆಯುಕ್ತರಾದ ಶ್ರೀ ಚಂದ್ರಶೇಖರ್ ರವರನ್ನು ಭೇಟಿಯಾದರು. ಉಪವಾಸದ ಸಮಯದಲ್ಲಿ...
ಮಂಗಳೂರು ದಕ್ಷಿಣ ವಲಯ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರಾದ ದಿವಂಗತ ಸೋಮಪ್ಪ ಕುಂದರ್‍ರವರ ಸಮಾಜ ಸೇವಾ ಸಮರ್ಪಣೆಯ ನೆನಪಿಗಾಗಿ ತಾರೀಕು 29.05.2015ನೇ ಆದಿತ್ಯವಾರದಂದು ಮಂಗಳಾದೇವಿಯ ಕಾಂತಿ ಚರ್ಚ್ ಹಾಲ್‍ನಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ಹಾಗೂ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು...
ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ, 53ನೇ ಬಜಾಲ್ ವಾರ್ಡು ಕಾಂಗ್ರೆಸ್ ಸಮಿತಿ ಮತ್ತು ಕೆ.ಎಂ.ಸಿ. ಆಸ್ಪತ್ರೆ, ರೆಡ್‍ಕ್ರಾಸ್ ಬ್ಲಡ್ ಬ್ಯಾಂಕ್ ಹಾಗೂ ಎ.ಜೆ.ಆಸ್ಪತ್ರೆಯ ಸಹಯೋಗದೊಂದಿಗೆ ಶಾಸಕರಾದ ಜೆ.ಆರ್. ಲೋಬೊ ರವರ ನೇತೃತ್ವದಲ್ಲಿ ಬಜಾಲ್ ಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಉಚಿತ ವೈದ್ಯಕೀಯ...
ನಗರದ ಹ್ಯಾಟ್‍ಹಿಲ್‍ನಲ್ಲಿರುವ ವನಿತಾ ಪಾರ್ಕ್ ಮಂಗಳೂರಿನಲ್ಲಿರುವ ಏಕೈಕ ಮಹಿಳಾ ಪಾರ್ಕ್. ಮಂಗಳುರು ಮಹಾನಗರ ಪಾಲಿಕೆಯ ಉದ್ಯಾನವನ ನಿರ್ವಹಿಸಲು ಮೀಸಲಿಡುವ ನಿಧಿಯಿಂದ ಸುಮಾರು ರೂ. 57 ಲಕ್ಷ ವೆಚ್ಚದಿಂದ ಈ ಪಾರ್ಕನ್ನು ಅಭಿವೃದ್ಧಿಗೊಳಿಸಲು ಕಾಮಗಾರಿಯು ಭರದಿಂದ ಸಾಗುತ್ತಿದೆ. ಇದರ ಕಾಮಗಾರಿಯನ್ನು ವೀಕ್ಷಿಸಲು ದಿನಾಂಕ 27.05.2016...
ಭಾರತ ಸೇವಾದಳ ಸ್ಥಾಪಕ ದಿ| ಡಾ. ನಾರಾಯಣ ಸುಬ್ಬರಾವ್ ಹರ್ಡೀಕರ್‍ರವರ 127ನೇ ಜನ್ಮದಿನಾಚರಣೆಯನ್ನು ಇಂದು ಬಾವುಟಗುಡ್ಡೆಯಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಆಚರಿಸಲಾಯಿತು. ಭಾರತ ಸೇವಾದಳ ಜಿಲ್ಲಾಧ್ಯಕ್ಷ ಶ್ರೀ ಬಶೀರ್ ಬೈಕಂಪಾಡಿ, ಕಾರ್ಯದರ್ಶಿ ಟಿ.ಕೆ. ಸುಧೀರ್, ಮಂಗಳೂರು ತಾಲೂಕು ಅಧ್ಯಕ್ಷ ಪ್ರಭಾಕರ ಶ್ರೀಯಾನ್, ಕಾರ್ಯದರ್ಶಿ ಉದಯ...