ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ, 44ನೇ ಬಂದರು ವಾರ್ಡು ಕಾಂಗ್ರೆಸ್ ಸಮಿತಿ ಮತ್ತು ಕೆ.ಎಂ.ಸಿ. ಆಸ್ಪತ್ರೆ, ರೆಡ್‍ಕ್ರಾಸ್ ಬ್ಲಡ್ ಬ್ಯಾಂಕ್ ಹಾಗೂ ಎ.ಜೆ.ಆಸ್ಪತ್ರೆಯ ಸಹಯೋಗದೊಂದಿಗೆ ಶಾಸಕರಾದ ಜೆ.ಆರ್. ಲೋಬೊ ರವರ ನೇತೃತ್ವದಲ್ಲಿ ತಾರೀಕು 17.04.2016ನೇ ಆದಿತ್ಯವಾರದಂದು ಬಂದರ್ ಕಸಾಯಿಗಲ್ಲಿಯ ಸರಕಾರಿ ಉರ್ದು ಹಿರಿಯ...
ಮರೋಳಿ ವಾರ್ಡಿನಲ್ಲಿರುವ ಪ್ರೇಮನಗರ ಬಜ್ಜೋಡಿ ಕೂಡು ರಸ್ತೆ ಬಳಿ ಬೃಹತ್ ಚರಂಡಿಗೆ ತಡೆಗೋಡೆ ನಿರ್ಮಾಣಕ್ಕೆ ಇಂದು ತಾರೀಕು 07.04.2016ರಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಜೆ.ಆರ್. ಲೋಬೊ ರವರು ಗುದ್ದಲಿ ಪೂಜೆ ನೆರವೇರಿಸಿದರು. ಸುಮಾರು ರೂ. 30.00 ಲಕ್ಷ ಕರ್ನಾಟಕ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ ಈ...
ಜೆಪ್ಪು ಕುಡುಪಾಡಿಯಲ್ಲಿರುವ ಶ್ರೀ ವಿಷ್ಣು ಮೂರ್ತಿ ಆದಿ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಕರ್ನಾಟಕ ಸರಕಾರದ ವತಿಯಿಂದ ಮಂಜೂರಾದ ರೂ. 3.00 ಲಕ್ಷ ಅನುದಾನದ ಚೆಕ್ಕನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಜೆ.ಆರ್. ಲೋಬೊ ರವರು ತಮ್ಮ ಕಛೇರಿಯಲ್ಲಿ ಕ್ಷೇತ್ರದ ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ...
ಮಹಾನಗರ ಪಾಲಿಕೆಯಲ್ಲಿ ನಗರದ ಅಭಿವೃದ್ಧಿ ಮಾಡಲಿಕ್ಕೆ ಒಳ್ಳೆಯ ಹಿರಿಯ ಕಾರ್ಪೊರೇಟರುಗಳ ತಂಡವಿದೆ. ಅಧಿಕಾರಿಗಳ ಸಹಕಾರವಿದೆ. ಎಲ್ಲರೂ ಒಗ್ಗಟ್ಟಾಗಿ ನಗರ ಬೆಳವಣಿಗೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳು ಅಲ್ಲಲ್ಲಿ ಭರದಿಂದ ನಡೆಯುತ್ತಿದೆ. ಒಳಚರಂಡಿ ಕಾಮಗಾರಿಗೆ ಕುಡ್ಸೆಂಪ್ 2ನೇ ಹಂತದ...
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ರವರು ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಆಶ್ರಯದಲ್ಲಿ ಜಿಲ್ಲೆಗೆ ಮಾರಕವಾದ ಎತ್ತಿನಹೊಳೆ ಯೋಜನೆಯನ್ನು ಕೈಬಿಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದರು. ಈ...