ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ರಾಜಕೀಯದಲ್ಲಿ ಕಾರ್ಯಕರ್ತರನ್ನು ಹಾಗೂ ನಾಯಕರುಗಳನ್ನು ಬಹಳ ಅರ್ಥಪೂರ್ಣವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು, ಪಕ್ಷವನ್ನು ಬೂತ್ ಮಟ್ಟದಲ್ಲಿ...
ನಗರದ ಇತಿಹಾಸ ಪ್ರಸಿದ್ಧವಾದ ಮರೋಳಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು ಮಂಗಳೂರು ಮಹಾನಗರ ಪಾಲಿಕೆ ಅನುದಾನದಿಂದ ಸುಮಾರು 1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ರವರು...
ಮಂಗಳೂರಿನ ಕೊಡಿಯಾಲ್‍ಬೈಲ್‍ನ ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ನೆಟ್‍ವರ್ಕ್ ಜಾಮರ್ ಅಳವಡಿಸಿದ ಪರಿಣಾಮವಾಗಿ ಇಲ್ಲಿನ ಸುತ್ತಲಿನ ಪ್ರದೇಶದಲ್ಲಿ ಮೊಬೈಲ್ ನೆಟ್ ವರ್ಕ್ ಸರ್ವಿಸ್ ಇಲ್ಲದೆ ಸಾರ್ವಜನಿಕರು ದಿನನಿತ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ...
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಜೆ.ಆರ್. ಲೋಬೊರವರ ವಿಶೇಷ ಶಿಫಾರಸ್ಸಿನ ಮೇರೆಗೆ 2012-13ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯ ಕ್ರೋಡೀಕೃತ ಅನುದಾನದಿಂದ ಕುಲಶೇಖರದ ಕೋಟಿಮುರದಲ್ಲಿ ಸುಮಾರು 25.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಮುದಾಯ ಭವನನವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ...
ನಗರದ ಪಡೀಲು ಬಳಿ ಇತ್ತೀಚೆಗೆ ನಿರ್ಮಾಣಗೊಂಡ ರೈಲ್ವೆ ಕೆಳಸೇತುವೆ ಬಳಿಯಲ್ಲಿರುವ ರಸ್ತೆ ತೀರಾ ದುಸ್ಥಿತಿಯಲ್ಲಿರುವುದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಯಾಗಿರುತ್ತದೆ. ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ಸುಮಾರು 1.90 ಕೋಟಿ ವೆಚ್ಚದಲ್ಲಿ ವೀರನಗರ ಹಾಗೂ ವಿಜಯನಗರ ಹೋಗುವ ರಸ್ತೆಯ ಅಭಿವೃದ್ಧಿ...