ಇತಿಹಾಸ ಪ್ರಸಿದ್ಧ ನಗರದ ಬಿಜೈಯಲ್ಲಿರುವ ಶ್ರೀಮಂತಿ ಬಾಯಿ ಸ್ಮಾರಕ ಸರಕಾರಿ ವಸ್ತು ಸಂಗ್ರಹಾಲಯಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ. ಆರ್. ಲೋಬೊರವರು ತಾರೀಕು 02.11.2015ರಂದು ಭೇಟಿ ನೀಡಿದರು. ತೀರಾ ಹಳೆಯದಾದ ಕಟ್ಟಡದ ಕೆಲ ಭಾಗಗಳು ಹಾಗೂ ಇದರ ಆವರಣವು ಯಾವುದೇ ನಿರ್ವಹಣೆಯಿಲ್ಲದೆ ಶಿಥಿಲಾವಸ್ಥೆಯಲ್ಲಿ...
ಮಂಗಳೂರು ಮಹಾನಗರ ಪಾಲಿಕೆ ಆಡಳಿತ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕಂಪ್ಯೂಟರೀಕರಣ ಗೊಳಿಸಲು ಈಗಾಗಲೇ ಕ್ರಮ ಕೈಗೊಂಡಿದೆ. ಆಡಳಿತ ವ್ಯವಸ್ಥೆಯು ಕಂಪ್ಯೂಟರೀಕರಣ ಗೊಂಡಾಗ ಪಾಲಿಕೆಯ ಆದಾಯವು ವೃದ್ಧಿಯಾಗುತ್ತದೆ. ಹಲವಾರು ವರುಷಗಳಿಂದ ಪಾಲಿಕೆಗೆ ಬರಬೇಕಾಗಿರುವ ತೆರಿಗೆಯ ಹಣವನ್ನು ವಸೂಲು ಮಾಡಲು ಈ ಪದ್ದತಿಯು ಅನುಕೂಲಕರವಾಗುತ್ತದೆ....
ನಗರದ ಮೂಲಭೂತ ಸೌಕರ್ಯಗಳಿಗೆ ಸರಕಾರ ಹೆಚ್ಚಿನ ಒತ್ತು ಕೊಡುತ್ತದೆ. ಅದರ ಪೂರಕವಾಗಿ ಇಂದು ರಸ್ತೆಗಳ ಅಭಿವೃದ್ಧಿ, ಒಳಚರಂಡಿ ಹಾಗೂ ನೀರಿನ ವ್ಯವಸ್ಥೆಗೆ ಸಾಕಷ್ಟು ಅನುದಾನವನ್ನು ನೀಡಿದ್ದೇವೆ. ರಸ್ತೆಗಳ ಅಭಿವೃದ್ಧಿ ಎಂದರೆ ಊರಿನ ಅಭಿವೃದ್ಧಿ. ನಗರದ ಹೆಚ್ಚಿನ ಒಳಭಾಗಗಳ ರಸ್ತೆಗಳಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಪಡಿಸಿದರೆ...
ಮೈದಾನದ ಅಭಿವೃಧ್ಧಿ ಕ್ರೀಡೆಯ ಒಂದು ಭಾಗ. ವಿದ್ಯಾರ್ಥಿಗಳಿಗೆ, ಯುವಕರಿಗೆ ಹಾಗೂ ವಯಸ್ಕರಿಗೆ ಇಂದಿನ ಕಾಲದಲ್ಲಿ ತಮ್ಮ ಆರೋಗ್ಯ ಕ್ಷಮತೆಯನ್ನು ಕಾಪಾಡಿಕೊಳ್ಳಲು, ತಮ್ಮ ದಿನನಿತ್ಯದ ವ್ಯಾಯಮಗಳನ್ನು ಮಾಡಿಕೊಳ್ಳಲು ಹಾಗೂ ಕ್ರೀಡಾಕೂಟಗಳನ್ನು ಸಂಘಟಿಸಲು ಮೈದಾನವನ್ನು ನೆಚ್ಚಿಕೊಂಡಿರುತ್ತಾರೆ. ಆದುದರಿಂದ ಗ್ರಾಮೀಣ ಮಟ್ಟದಲ್ಲಿರುವ ಈ ಒಂದು...
ಮಂಗಳೂರು: ಶಾಸಕ ಜೆ. ಆರ್. ಲೋಬೊರವರ ನೇತೃತ್ವದಲ್ಲಿ ದಕ್ಷಿಣ ವಲಯ ಕಾಂಗ್ರೆಸ್ ಸಮಿತಿ ಹಾಗೂ 52ನೇ ಕಣ್ಣೂರು ವಾರ್ಡ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಕೆ.ಎಂ.ಸಿ ಅಸ್ಪತ್ರೆ, ಎ.ಜೆ. ಆಸ್ಪತ್ರೆ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಕಣ್ಣೂರು ಅಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ಭಾನುವಾರ ನಡೆದ ಐದನೆ ‘ಉಚಿತ ವೈದ್ಯಕೀಯ...