ಮಂಗಳೂರು: ರಾಜ್ಯ ಸರಕಾರದ ಎಸ್.ಎಫ್.ಸಿ ನಿಧಿಯಿಂದ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ ಸುಮಾರು 45.70 ಲಕ್ಷ ರೂಪಾಯಿ ವೆಚ್ಚದಲ್ಲಿ ನಗರದ 24ನೇ ದೇರೆಬೈಲು ದಕ್ಷಿಣ ವಾರ್ಡ್‍ನ ಕಾಪಿಕಾಡ್ 4ನೇ ಅಡ್ಡ ರಸ್ತೆಯ ಕಾಂಕ್ರಿಟ್ ಚರಂಡಿ ಮತ್ತು ಕಾಂಕ್ರಿಟ್ ರಸ್ತೆಯ ಗುದ್ದಲಿ ಪೂಜೆಯನ್ನು ಶಾಸಕ ಜೆ.ಆರ್.ಲೋಬೊರವರು ಶನಿವಾರ...
ಕಂಕನಾಡಿ ಗುರುಪ್ರಸಾದ್ ರಸ್ತೆ ಉದ್ಘಾಟನೆ ಮಂಗಳೂರು: ರಾಜ್ಯ ಸರಕಾರದ ಎಸ್.ಎಫ್.ಸಿ ನಿಧಿಯಿಂದ ಸುಮಾರು 29 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಂಡ 49ನೇ ಕಂಕನಾಡಿ ‘ಬಿ’ ವಾರ್ಡ್‍ನ ಗುರುಪ್ರಸಾದ್ ಲೇನ್ ಹಾಗೂ ವಾಸುಕಿನಗರದ ರಸ್ತೆಯನ್ನು ಶಾಸಕ ಜೆ.ಆರ್.ಲೋಬೊರವರು ಗುರುವಾರ ಉದ್ಘಾಟಿಸಿದರು. ಬಳಿಕ, ಶಾಫಿ ಕ್ಲಿನಿಕ್ ರಸ್ತೆ,...
ಮಂಗಳೂರು: ರಾಷ್ಟ್ರಿಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಾಡಿಯಲ್ಲಿ ಸುಮಾರು 34.54 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಶಕ್ತಿನಗರ ನಾಲ್ಯಪದವು ಸರಕಾರಿ ಪ್ರೌಢಶಾಲೆಯ ನೂತನ ಕಟ್ಟಡವನ್ನು ಶಾಸಕ ಜೆ.ಆರ್.ಲೋಬೊರವರು ಇತ್ತೀಚಿಗೆ ಉದ್ಘಾಟಿಸಿದರು. ಸ್ಥಳಿಯ ಕಾರ್ಪೋರೇಟರ್ ಆಖೀಲಾ ಆಳ್ವ, ಕೆ. ಝಬೈದಾ, ಕ್ಷೇತ್ರ ಶೀಕ್ಷಣಾಧಿಕಾರಿ...
ಮಂಗಳೂರು: ಕನಿಷ್ಟ ಎರಡು ವರ್ಷದೊಳಗೆ ನಗರದಲ್ಲಿರುವ ಪ್ರಮುಖ ಹಾಗೂ ಒಳ ರಸ್ತೆಗಳ ಮತ್ತು ಫುಟ್‍ಪಾತ್ ಸಮಸ್ಯೆಗಳಿಗೆ ಪರಿಹಾರದೊರಕಲಿದೆ. ವಿಧಾನಸಭಾ ಹಾಗೂ ಮಹಾನಗರ ಪಾಲಿಕೆ ಚುನಾವಣಾ ಸಮಯದಲ್ಲಿ ನೀಡಿದ ಭರವಸೆಯನ್ನು ಪೂರ್ಣಗೊಳಿಸುತ್ತೇನೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ರಾಜ್ಯ ಮುಖ್ಯಮಂತ್ರಿಯವರ ವಿಶೇಷ ಅನುದಾನದಿಂದ ಸುಮಾರು...
ಮಂಗಳೂರು: ಶಾಸಕ ಜೆ.ಆರ್. ಲೋಬೊ, ಹಾಗೂ ನಗರ ಪಾಲಿಕೆ, ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರ, ಸಂಚಾರಿ ನಿಯಂತ್ರಣ ಆಧಿಕಾರಿಗಳ ಜೊತೆ ನಗರದ ಪಡೀಲ್ ಜಂಕ್ಷನ್ ನಲ್ಲಿ ಅಗುವ ಹಾಲವಾರು ಅಪಘಾತ ಹಾಗೂ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಪರೀಶಿಲನೆ ಮಾಡಿದರು. ಕೆಲವು ತುರ್ತಾಗಿ ನಡೆಸುವ ಬದಲಾವಣೆಯ ಬಗ್ಗೆ ಚರ್ಚೆ ನಡೇಸಿ, ಒಂದು ವಾರದೊಳಗೆ ಕ್ರಮ...