ಮಂಗಳೂರು: 2013-14ನೇ ಸಾಲಿನ ಎಸ್.ಎಫ್.ಸಿ. ನಿಧಿಯಿಂದ ಸುಮಾರು 20 ಲಕ್ಷ ವೆಚ್ಚದ ಕಂಕನಾಡಿ-ವೆಲೆನ್ಸಿಯಾ ವಾರ್ಡಿನ ನಾಗುರಿ ಸೊಸೈಟಿ ಬಳಿ ಚರಂಡಿ ರಚನೆ ಕಾಮಗಾರಿಯ ಹಾಗೂ ನಗರ ಪಾಲಿಕೆ ಸದಸ್ಯರ ಕ್ಷೇತ್ರಾಭಿವ್ರದ್ಧಿ ನಿಧಿಯಿಂದ ಸುಮಾರು 10 ಲಕ್ಷ ವೆಚ್ಚದಲ್ಲಿ ಒಳಚರಂಡಿ ಹಾಗೂ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯ ಗುದ್ದಲಿ ಪೂಜೆಯನ್ನು...
ಮಂಗಳೂರು: ಶಾಸಕ ಜೆ. ಆರ್. ಲೋಬೊರವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಕಿಸ್ಟಾಂಡ್ನ ದಯಾನಂದ್ ಗಟ್ಟಿ ಚಿಕಿತ್ಸೆಗಾಗಿ ರೂಪಾಯಿ 44,000 ಹಾಗೂ ಕಂಕನಾಡಿ ಗರೋಡಿಯ ದಕ್ಷತ್ ಕುಮಾರ್ರವರ ಚಿಕಿತ್ಸೆಗಾಗಿ 60,000 ರೂಪಾಯಿಯ ಚೆಕ್ನ್ನು ಇತ್ತೀಚಿಗೆ ಹಸ್ತಾಂತಿಸಿದರು. ಈ ಸಂದರ್ಭದಲ್ಲಿ ಕಾರ್ಪೋರೇಟರ್ ಆಶಾ ಡಿ’ಸಿಲ್ವ, ವಾರ್ಡ್...
ಮಂಗಳೂರು: ನಗರ ವಿಧಾನ ಸಭಾ ಕ್ಷೇತ್ರದ ‘ಎ’ ಹೋಬಳಿಯಲ್ಲಿ ಸುಮಾರು 192 ಆರ್ಹ ಬಡ ಜನರಿಗೆ ರಾಜ್ಯ ಸರಕಾರದಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯಗಳನ್ನು ಶಾಸಕ ಜೆ.ಆರ್.ಲೋಬೊರವರು ಮಂಗಳೂರಿನ ಎನ್.ಜಿ.ಹೊ. ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಿದರು. ಸಂಧ್ಯಾ ಸುರಕ್ಷಾ ಯೋಜನೆ, ಮನಸ್ವಿನಿ, ವೃದ್ಧ್ಯಾಪ್ಯ ವೇತನ, ಅಂಗವಿಕಲ ವೇತನ...
Mangalore: Shree Surya Narayana Temple, Maroli-Mangalore felicitated MLA JR Lobo for being appointed as the Chairman of Legislative Committee on the Welfare of Backward Classes and Minorities, Karnataka. After inspecting the ongoing construction work of temple, which...
ಮಂಗಳೂರು: ಕ್ರೈಸ್ತರ ಪವಿತ್ರ ಸ್ಥಳವಾದ ಜೆರೊಸಲೆಂ, ಬೆತ್ಲೆಹೇಮ್ ಹಾಗು ಈಜಿಪ್ಟಿನ ಸಿನಾಯಿ ಪರ್ವತದ ದರ್ಶನಕ್ಕೆ (ಹೋಲಿ ಲ್ಯಾಂಡ್) ಅಲ್ಪಸಂಖ್ಯಾತರಾದ ಕ್ರಿಶ್ಚಿಯನ್ ಧರ್ಮಪ್ರಾಂತೀಯರು ಸರಕಾರದ ಅನುದಾನಕ್ಕಾಗಿ ಒತ್ತಾಯಿಸಿ ಒಂದು ಮನವಿಯನ್ನು ಕರ್ನಾಟಕ ರಾಜ್ಯ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ...