ನೇತ್ರಾವತಿ ಸೇತುವೆ,ಕಣ್ಣೂರು ನಡುವೆ ಬೈಪಾಸ್: ಲೋಬೊ ಸ್ಥಳ ಪರೀಶಿಲನೆ

ನೇತ್ರಾವತಿ ಸೇತುವೆ,ಕಣ್ಣೂರು ನಡುವೆ ಬೈಪಾಸ್: ಲೋಬೊ ಸ್ಥಳ ಪರೀಶಿಲನೆ

ಮಂಗಳೂರು: ಶಾಸಕ ಜೆ. ಆರ್ ಲೋಬೊ ಲೋಕೋಪಯೊಗಿ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳೂರು-ಕಾಸರಗೋಡು ರಾಷ್ಟ್ರಿಯ ಹೆದ್ದಾರಿಯಲ್ಲಿ ಬರುವ ನೇತ್ರಾವತಿ ಸೇತುವೆಯಿಂದ ಅಡ್ಯಾರು-ಕಣ್ಣೂರು ಬೈಪಾಸ್ ರಸ್ತೆ ನಿರ್ಮಿಸುವ ಹೊಸ ಯೋಜನೆಯ ಪೂರ್ವಭಾವಿಯಾಗಿ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾನಾಡಿದ...
ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳ ಶಿಬಿರಕ್ಕೆ ಭೇಟಿ

ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳ ಶಿಬಿರಕ್ಕೆ ಭೇಟಿ

ಮಂಗಳೂರು.ಜ.1:ನಗರದ ಮಂಗಳಾದೇವಿ, ಬೋಳಾರ, ಹೊೈಗೆಬಜಾರ್, ಹಾಗೂ ಬೆಂಗ್ರೆ ಪರಿಸರಗಳಲ್ಲಿ ಸುಮಾರು 13 ಕಡೆಗಳಲ್ಲಿ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ತೆರಳಲಿರುವ ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳ ಶಿಬಿರಕ್ಕೆ ಭೇಟಿ ನೀಡಿದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಅವರು ನಡೆಸುತ್ತಿರುವ ಅನ್ನದಾನ...
ಶಾಸಕರಾದ ಶ್ರೀ ಜೆ.ಆರ್ ಲೋಬೊರವರ ಶಿಫಾರಸ್ಸಿನ ಮೇರೆಗೆ ಮಲೆನಾಡು ಪ್ರದೇಶಾಬಿವ್ರದ್ದಿ ಅನುದಾನದಲ್ಲಿ ಉರ್ವ ಕ್ರೀಡಾಂಗಣ ನವೀಕರಣಗೊಳಿಸಲಾಯಿತು

ಶಾಸಕರಾದ ಶ್ರೀ ಜೆ.ಆರ್ ಲೋಬೊರವರ ಶಿಫಾರಸ್ಸಿನ ಮೇರೆಗೆ ಮಲೆನಾಡು ಪ್ರದೇಶಾಬಿವ್ರದ್ದಿ ಅನುದಾನದಲ್ಲಿ ಉರ್ವ ಕ್ರೀಡಾಂಗಣ ನವೀಕರಣಗೊಳಿಸಲಾಯಿತು

ಮಂಗಳೂರು,ನ.26: ಶಾಸಕರಾದ ಶ್ರೀ ಜೆ.ಆರ್ ಲೋಬೊರವರ ಶಿಫಾರಸ್ಸಿನ ಮೇರೆಗೆ ಮಲೆನಾಡು ಪ್ರದೇಶಾಬಿವ್ರದ್ದಿ ಅನುದಾನದಲ್ಲಿ 18 ಲಕ್ಷ ವೆಚ್ಚದಲ್ಲಿ ಉರ್ವ ಕ್ರೀಡಾಂಗಣ ನವೀಕರಣಗೊಳಿಸಲಾಯಿತು. ಇದರ ಉದ್ಘಾಟನಾ ಸಮಾರಂಭದ ಸಮಯದಲ್ಲಿ ಮಾತನಾಡಿದ ಶಾಸಕರು ಎಲ್ಲಿ ನಾವು ಕ್ರೀಡೆಗಳಿಗೆ ಉತ್ತೇಜನ ನೀಡುತ್ತೇವೆ ಅಲ್ಲಿ ಯುವಕರು ಅಡ್ಡ ದಾರಿ ಹಿಡಿಯದೆ...
ರಸ್ತೆ ಅಪಘಾತದಲ್ಲಿ ಗಾಯಗೊಂಡು ಎ.ಜೆ ಆಸ್ಪತ್ರೆಗೆ ದಾಖಲಾದವರನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಭೇಟಿ ಮಾಡಿದರು

ರಸ್ತೆ ಅಪಘಾತದಲ್ಲಿ ಗಾಯಗೊಂಡು ಎ.ಜೆ ಆಸ್ಪತ್ರೆಗೆ ದಾಖಲಾದವರನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಭೇಟಿ ಮಾಡಿದರು

ಮಂಗಳೂರು ನಂತೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಎ.ಜೆ ಆಸ್ಪತ್ರೆಗೆ ದಾಖಲಾದವರನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಭೇಟಿ ಮಾಡಿದರು ಮತ್ತು ಸಾವಿಗೀಡಾದವರ ಕುಟುಂಬಸ್ಥರಿಗೆ ಸಾಂತ್ವನವನ್ನು...
ಮರೋಳಿ ವಾರ್ಡಿನ ಕಾಂಕ್ರೀಟಿಕರಣಗೊಂಡ ರಸ್ತೆಯನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಉದ್ಘಾಟಿಸಿದರು.

ಮರೋಳಿ ವಾರ್ಡಿನ ಕಾಂಕ್ರೀಟಿಕರಣಗೊಂಡ ರಸ್ತೆಯನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಉದ್ಘಾಟಿಸಿದರು.

ಮಂಗಳೂರು,ನ.26: ಮಂಗಳೂರು ಮಹಾನಗರ ಪಾಲಿಕೆಯ 37ನೇ ಮರೋಳಿ ವಾರ್ಡಿನ ಮಾರಿಕಾಂಬ ದೇವಸ್ಥಾನದ ಹತ್ತಿರ ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಂಡ ರಸ್ತೆಯನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಗಳೂರಿನ ಮೇಯರ್ ಶ್ರೀ ಮಹಾಬಲ ಮಾರ್ಲ, ಸ್ಥಳೀಯ ಕಾಫೆರ್Çೀರೇಟರಾದ ಕೇಶವ ಮರೋಳಿ, ಸಬಿತಾ...