ಮಂಗಳೂರು ದಕ್ಷಿಣ ವಿದಾನಸಭಾ ಕ್ಷೇತ್ರದ ವಿವಿಧ ವಾರ್ಡ್ಗಳಲ್ಲಿ ಸಣ್ಣ ನೀರಾವರಿ ಯೋಜನೆಯಡಿಯಲ್ಲಿ 3 ಕೋಟಿ 40 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ

ಮಂಗಳೂರು ದಕ್ಷಿಣ ವಿದಾನಸಭಾ ಕ್ಷೇತ್ರದ ವಿವಿಧ ವಾರ್ಡ್ಗಳಲ್ಲಿ ಸಣ್ಣ ನೀರಾವರಿ ಯೋಜನೆಯಡಿಯಲ್ಲಿ 3 ಕೋಟಿ 40 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ

ಮಂಗಳೂರು,ನ.04: ಶಾಸಕ ಶ್ರೀ ಜೆ.ಆರ್ ಲೋಬೊರವರು ಸರಕಾರಕ್ಕೆ ಸಲ್ಲಿಸಿರುವ ವಿಶೇಷ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿಯ ನಬಾರ್ಡ್ ಯೋಜನೆಯಡಿಯಲ್ಲಿ ರೂ 3.40 ಕೋಟಿ ಮೊತ್ತದ ಮಂಗಳೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟ 10 ವಾರ್ಡ್‍ಗಳಲ್ಲಿ 16 ಕಾಮಗಾರಿಗಳಿಗೆ ಶಾಸಕ ಶ್ರೀ ಜೆ.ಆರ್ ಲೋಬೊರವರು ಗುದ್ದಲಿ ಪೂಜೆ ನಡೆಸಿದರು....
ಕ್ಷೇತ್ರದ ಪದವು ಪೂರ್ವ ವಾರ್ಡಿನಲ್ಲಿ ನೀರಾವರಿ ಯೋಜನೆಯ ನಬಾರ್ಡ್ ಕಾಮಗಾರಿಯ ಗುದ್ದಲಿ ಪೂಜೆಯುನ ಶ್ರೀ ಜೆ.ಆರ್ ಲೋಬೊರವರು ಶಿಲಾನ್ಯಾಸ ನೆರವೇರಿಸಿದರು

ಕ್ಷೇತ್ರದ ಪದವು ಪೂರ್ವ ವಾರ್ಡಿನಲ್ಲಿ ನೀರಾವರಿ ಯೋಜನೆಯ ನಬಾರ್ಡ್ ಕಾಮಗಾರಿಯ ಗುದ್ದಲಿ ಪೂಜೆಯುನ ಶ್ರೀ ಜೆ.ಆರ್ ಲೋಬೊರವರು ಶಿಲಾನ್ಯಾಸ ನೆರವೇರಿಸಿದರು

ಮಂಗಳೂರು,ನ.04: ದಕ್ಷಿಣ ವಿದಾನಸಭಾ ಕ್ಷೇತ್ರದ ಪದವು ಪೂರ್ವ ವಾರ್ಡಿನಲ್ಲಿ ಸಣ್ಣ ನೀರಾವರಿ ಯೋಜನೆಯ ನಬಾರ್ಡ್ ಕಾಮಗಾರಿಯ ಗುದ್ದಲಿ ಪೂಜೆಯು 9.30 ಗಂಟೆಗೆ ದಕ್ಷಿಣ ವಿದಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಶಿಲಾನ್ಯಾಸ ನೆರವೇರಿಸಿದರು. ಶಾಸಕರಾದ ಶ್ರೀ ಜೆ.ಆರ್ ಲೋಬೊರವರುವಿಷೇಶ ಶಿಪಾರಸ್ಸಿನ ಮೇರೆಗೆ ಕುಲಶೇಖರ...
ಮಂಗಳೂರು-ಕುವೈಟ್ ವಿಮಾನಯಾನ ಪುನರಾರಂಭ

ಮಂಗಳೂರು-ಕುವೈಟ್ ವಿಮಾನಯಾನ ಪುನರಾರಂಭ

ಮಂಗಳೂರು-ಕುವೈಟ್ ಪುನರಾರಂಭಗೊಂಡ ವಿಮಾನಯಾನವು ಅ. 27 ರಂದು ತನ್ನ ಮರು ಪ್ರಯಾಣವನ್ನು ಬೆಳಿಗ್ಗೆ 7.30 ರ ಮೊದಲ ಯಾನದಲ್ಲಿ ಆರಂಭಿಸಿತು. ಈ ಮರು ಪ್ರಯಾಣದ ಹಿಂದೆ ಮಂಗಳೂರು ದಕ್ಷಿಣ ವಿಧಾನ ಸಭಾ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಕೆಲವು ತಿಂಗಳ ಹಿಂದೆಯೇ ಕರ್ನಾಟಕ ಸರಕಾರದ ವಕ್ಫ್ ಹಾಗೂ ಮೂಲಸೌಕರ್ಯ ಸಚಿವರಾದ ಶ್ರೀ ರೋಶನ್...
ಪುಟಾಣಿ ಮಕ್ಕಳೊಂದಿಗೆ ದೀಪಾವಳಿ ಹಬ್ಬ ಆಚರಿಸಿದ ಶಾಸಕರಾದ ಶ್ರೀ ಜೆ.ಆರ್ ಲೋಬೊ.

ಪುಟಾಣಿ ಮಕ್ಕಳೊಂದಿಗೆ ದೀಪಾವಳಿ ಹಬ್ಬ ಆಚರಿಸಿದ ಶಾಸಕರಾದ ಶ್ರೀ ಜೆ.ಆರ್ ಲೋಬೊ.

ಮಂಗಳೂರು,ಅ.24: ಜೆಪ್ಪು ಮಾರ್ಕೆಟ್ ಬಳಿ ಇರುವ ಬಗಿನಿ ಸಮಾಜದಲ್ಲಿ ಆಶ್ರಯಿತರಾಗಿರುವ ಮಕ್ಕಳೊಂದಿಗೆ ದೀಪಾವಳಿ ಹಬ್ಬವನ್ನು ಸಿಹಿತಿಂಡಿ, ಹಣ್ಣುಹಂಪಲು, ಮತ್ತು ಪಟಾಕಿಗಳನ್ನು ಹಂಚುವುದರ ಮೂಲಕ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ತಮ್ಮ ಪಕ್ಷದ ಕಾರ್ಯಕರ್ತರೊಡನೆ ಸೇರಿ ಆಚರಿಸಿದರು. ನಂತರ ಮಾತನಾಡಿದ ಅವರು ಈ ಮಕ್ಕಳೊಂದಿಗೆ ಆಚರಿಸಲು...