ಮಂಗಳೂರು.ಅ, 23: ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು 2.31 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವುದರ ಮೂಲಕ ಈ ವರ್ಷದ ದೀಪಾವಳಿ ಹಬ್ಬವನ್ನು ಆಚರಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಪ್ಪಿನಮೊಗರು, ಕೊಡಿಯಾಲ್ ಬೈಲ್, ಶಕ್ತಿನಗರ, ಅತ್ತಾವರ, ಮರೋಳಿ, ಅಳಪೆ ಉತ್ತರ...
ಮಂಗಳೂರು,ಅ.19: ದೇರಳಕಟ್ಟೆಯಲ್ಲಿರುವ ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಓಒಒS ಮತ್ತು ಓಖಿSಇ ವಿಶೇಷ ಸನಿವಾಸ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕರದ ಶ್ರೀ ಜೆ.ಆರ್ ಲೋಬೊರವರು ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು. ನಂತರ ಮಾತನಾಡಿದ ಶಾಸಕರು ಇಂತಹ ತರಭೇತಿಗಳು ಮಕ್ಕಳಲ್ಲಿ ಅಡಗಿರುವ...
ಮಂಗಳೂರು,ಅ.19: ಮಂಗಳೂರು ನೀರುಮಾರ್ಗದಲ್ಲಿರುವ ಮಹಿಳಾ ಪೂರಕ ಪೌಶ್ಟಿಕ ಆಹಾರ ಉತ್ಪಾದನಾ ಮತ್ತು ತರಬೇತಿ ಘಟಕಕ್ಕೆ (ಒSPಖಿಅ) ಭೇಟಿ ನೀಡಿದ ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಅಲ್ಲಿನ ಶುಚಿತ್ವ ಮತ್ತು ಗುಣಮಟ್ಟದ ಕಡೆಗೆ ಗಮನ ಹರಿಸಬೇಕೆಂದು ಸಲಹೆ ನೀಡಿದರು. ತಾಂತ್ರಿಕ ದೋಷ ಇರುವ ಯಂತ್ರೋಪಕರಣಗಳನ್ನು...