ಮಂಗಳೂರು,ಸೆ.29: ಮಂಗಳೂರು ರಾಜ್ಯ ಮಹಿಳಾ ಅಭಿವ್ರದ್ಧಿ ನಿಗಮ, ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವ್ರದ್ಧಿ ಇಲಾಖೆ, ಮಂಗಳೂರು ಇವರ ಸಹಯೋಗದಲ್ಲಿ ಉದ್ಯೋಗಿನಿ ಯೋಜನೆಯ ಫಲಾನುಭವಿಗಳು,ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಸದಸ್ಯರು ಮತ್ತು ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನೆಯನ್ನು ಮಾಡಿ...
ಮಂಗಳೂರು,ಸೆ.27: ಮಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅನೇಕ ವಿಸ್ತ್ರತ ಪ್ರದೇಶಗಳಿರುವುದರಿಂದ ಇಲ್ಲಿ ಸರಿಯಾದ ರಸ್ತೆಗಳು ಇಲ್ಲದಿರುವುದರಿಂದ ಜನರಿಗೆ ಬಹಳಷ್ಟು ತೊಂದರೆಯಾಗಿದೆ ಆದ್ದರಿಂದ ಇದನ್ನು ವಿಶೇಷವಾಗಿ ಗಮನದಲ್ಲಿಟ್ಟುಕೊಂಡು ರಸ್ತೆಗಳನ್ನು ಅಭಿವೃದ್ದಿಗೊಳಿಸುವುದು ನಮ್ಮೆಲ್ಲರ ಗುರಿಯಾಗಿದೆ ರಾಜ್ಯ ಸರಕಾರದ ವಿಶೇಷ...
ಮಂಗಳೂರು, ಸೆ.24: ಮಿಲಾಗ್ರಿಸ್ ಕಾಲೇಜು, ರಾಷ್ಟೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಮಿಲಾಗ್ರಿಸ್ ಕಾಲೇಜು ಸಂಚಲಿತ ಜಮ್ಮು- ಕಾಶ್ಮೀರ ನೆರೆ ಸಂತ್ರಸ್ತರ ಪರಿಹಾರ ನಿಧಿ ಸಂಗ್ರಹಣೆಗೆ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಚಾಲನೆ...
ಮಂಗಳೂರು, ಸೆ.23: ಬಲ್ಮಠದ ಶಾಂತಿ ಕಥೆಡ್ರಲ್‍ನಲ್ಲಿ ನಡೆದ ಕರ್ನಾಟಕ ದಕ್ಷಿಣ ಸಭಾ ಪ್ರಾಂತೀಯ ಬಿಷಪರಾದ ರೈ.ರೆ.ಡಾ.ಜಾನ್ ಎಸ್. ಸದಾನಂದ ರವರ ಬೀಳ್ಕೊಡುವ ಸಮಾರಂಭದಲ್ಲಿ ಬಾಗವಹಿಸಿದ ಶಾಸಕರಾದ ಶ್ರೀ ಜೆ.ಆರ್...
ಕರ್ನಾಟಕ (ಸರಕಾರಿ)ಪಾಲಿಟೆಕ್ನಿಕ್, ಮಂಗಳೂರು ವಿದ್ಯಾರ್ಥಿ ಸಂಘ ಮತ್ತು ಕ್ರೀಡಾ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬಾಗವಹಿಸಿದ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಮಾತನಾಡಿ ವಿದ್ಯಾರ್ಥಿ ಜೀವನ ಮನುಷ್ಯ ಜೀವನದ ಪ್ರಮುಖ ಘಟ್ಟ, ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ ಮತ್ತು ತಮ್ಮ ಮುಂದಿನ ಭವಿಷ್ಯದ ಬಗ್ಗೆ...